ಬೆಳಗಾವಿ : ನ್ಯಾಯಾಲಯದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿಗೆ ವಕೀಲರೇ ಧರ್ಮದೇಟು ನೀಡಿರುವ ಘಟನೆ ನಗರದಲ್ಲಿ ನಡೆದಿದೆ.
ನಿತೀನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕುಮಾರ್, ಗೆ ಜೀವ ಬೇದರಿಕೆ ಹಾಕಿದ್ದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ಆರೋಪಿ ಜಯೇಶ್ ಪೂಜಾರಿ ನ್ಯಾಯಾಲಯದ ಆವರಣದಲ್ಲಿ
ಪಾಕಿಸ್ತಾನ ಪರ ಘೋಷಣೆ ಕೂಗಿದ್ದ.
ಇದಕ್ಕೆ ಆಕ್ರೋಶಗೊಂಡ ವಕೀಲರು ಆರೋಪಿಗೆ ಚೆನ್ನಾಗಿ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿದ್ದಾರೆ.