ಬೆಳಗಾವಿ: ಐಗಳಿ ಪೊಲೀಸ್ ಠಾಣೆಯ ಎಎಸ್ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಶಂಭು ಮೇತ್ರಿ (50) ಮೃತ ದುರ್ದೈವಿ . ಸ್ವಗ್ರಾಮ ಅನಂತಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಅದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.