ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಹತ್ತು ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನದ ಪೂರ್ವ ಸಿದ್ಧತೆಯ ಪರಿಶೀಲನಾ ಕಾರ್ಯವನ್ನು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್ ಫರೀದ್ ನಡೆಸಿದರು.