Monday, December 23, 2024
Google search engine
Homeಕ್ರೈಂಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!

ಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!

ಬೆಳಗಾವಿ :ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!