ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋದ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು.
ಮಾಗೊಂಡಯ್ಯ ಕಳೆದ 14 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ ಯುನಿಟ್ 19 ಮೆಕ್ಯಾನಿಕ್ ಸಿ/ಒ 56 ಎಪಿಒ ಬಿಕಾನರ್ ಕಾಂಟ್ ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಶಾಂತಗೌಡ ಪಾಟೀಲವರು , ಸಂಸದರಾದ ಪಿ ಸಿ ಗದ್ದಿಗೌಡರವರು ಶೃದ್ಧಾಂಜಲಿ ಸಲ್ಲಿಸಿದರು.