Tuesday, April 29, 2025
Google search engine
Homeಜಿಲ್ಲಾಬೆಳಗಾವಿಯಲ್ಲಿ ಪವರ್ ಸ್ಟಾರ್ ಹುಟ್ಟುಹಬ್ಬದ ಸಂಭ್ರಮ..!
spot_img

ಬೆಳಗಾವಿಯಲ್ಲಿ ಪವರ್ ಸ್ಟಾರ್ ಹುಟ್ಟುಹಬ್ಬದ ಸಂಭ್ರಮ..!

ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜಕುಮಾರ ಹುಟ್ಟುಹಬ್ಬದ ಅಂಗವಾಗಿ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದರು.

ಈ ವೇಳೆ ಪುನೀತ್ ರಾಜಕುಮಾರ್ ಭಾವಚಿತ್ರ ಇರುವ ಬ್ಯಾನರ್ ಗೆ  ಪುಷ್ಪವೃಷ್ಟಿ ಮಾಡಿ ಸಂಭ್ರಮಿಸಿದರು.

RELATED ARTICLES
- Advertisment -spot_img

Most Popular

error: Content is protected !!