ಬಿಗ್‌ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ವಿರುದ್ಧ ಎಫ್‌ಐಆರ್ ದಾಖಲು.
ಕರಿಯ ಸಿನಿಮಾ ಸ್ಟೈಲ್‌ನಲ್ಲಿ ರಜತ್ ಹಾಗೂ ವಿನಯ್ ಕೈಯಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.
ಇದರ ಬೆನ್ನಲ್ಲೇ ಇಬ್ಬರ ಸ್ಪರ್ಧಿಗಳ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.