Thursday, June 19, 2025
Google search engine
Homeಕ್ರೈಂಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ
spot_img

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ  ದೀಪಿಕಾ ರಾಜೇಂದ್ರ ಬಡಿಗೇರ (16) ಎಂದು ಗುರುತಿಸಲಾಗಿದೆ. ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿನಿ ಮನೆ ಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ

ಶರಣಾಗಿದ್ದಾಳೆ ಎನ್ನಲಾಗಿದೆ. ಕುಟುಂಬಸ್ಥರು ಸಂಜೆ ವೇಳೆ ಮನೆಗೆ ವಾಪಸ್‌ ಬಂದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದಣ ಮುಗಿಲು ಮುಟ್ಟಿದೆ. ಇನ್ನು ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಎಪಿಎಂಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

RELATED ARTICLES
- Advertisment -spot_img

Most Popular

error: Content is protected !!