ಬೆಳಗಾವಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿಯ ಮಹಿಳಾ ವಿದ್ಯಾಲಯ ಮಂಡಳ ಶಾಲೆಯ ಆಂಗ್ಲ ಮಾಧ್ಯಮದ ಅನ್ವಿತಾ ಅಭಿಜಿತ ತಳಗೇರಿ 625 ಕ್ಕೆ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕ, ಶಿಕ್ಷಕಿಯರು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.