ಸವದತ್ತಿ : ಪಟ್ಟಣದ ಎಪಿಎಂಸಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಬುಧವಾರ ತಡರಾತ್ರಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಸವದತ್ತಿ ಸಿಪಿಐ ಧರ್ಮಕರ ಧರ್ಮಟ್ಟಿ, ಪಿಎಸ್ಐ ಕೆ. ಎಮ್. ಬನ್ನೂರು ಭೇಟಿನೀಡಿದ್ದಾರೆ.