ಬೆಳಗಾವಿ : ಬೆಳಗಾವಿಯ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಹತ್ತಿರ ಹಾಗೂ ನಗರದ ವಿವಿಧ ಕಡೆ ಬೈಕ ಕಳ್ಳತನ ಮಾಡುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಗೋಕಾಕ ತಾಲೂಕಿನ ಬಣಗಾರಗಲ್ಲಿಯ ನಿವಾಸಿ ಸಂತೋಷ ಅದಾನಿ( 45)ಬಂದಿಸಿದು, ಬಂಧಿತನಿಂದ 2.65ಲಕ್ಷ ರೂಪಾಯಿ ಮೌಲ್ಯದ 09ಬೈಕ್ ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ನಗರದಲ್ಲಿ ಬೈಕ್ ಕಳ್ಳತನ ಪ್ರಕರಣ ಈ ಕುರಿತು ಪ್ರಕರಣ ದಾಖಲಿಸಿಕೊಂಡ ಎಪಿಎಂಸಿ ಪೊಲೀಸರ ಕಾರ್ಯಾಚರಣೆ.ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.