ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು,ತಪ್ಪಿದ ಭಾರಿ ಅನಾಹುತ ಬೆಳಗಾವಿ ನಗರ ಕೇಂದ್ರ ಬಸ್ ನಿಲ್ದಾಣ ಬಳಿ ಗುರುವಾರ ಘಟನೆ ಸಂಭವಿಸಿದೆ.
ವಿನಯ ನೂಲಿ ಎಂಬುವವರ ಸೇರಿದ ಕಾರು ಎಂಬ ಮಾಹಿತಿ ಕಾರು ಸ್ಟಾಪ ಮಾಡಿ ಕೆಳಗಡೆ ಇಳಿಯುತ್ತಿದ್ದಂತೆ ಹೊತ್ತಿಕೊಂಡ ಬೆಂಕಿ ಅವಘಡದಿಂದ ಸಂಪೂರ್ಣ ಸುಟ್ಟು ಕರಕಲಾದ ವಾಹನ.
ಸ್ಥಳಕ್ಕೆ ಮಾರ್ಕೆಟ್ ಪಿಎಸ್ಐ ಹುಸೇನ್ ಸೇರಿ ಪೊಲೀಸರ ಭೇಟಿ, ಪರಿಶೀಲನೆ ಬೆಳಗಾವಿ ಮಾರ್ಕೆಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .