ಬೆಳಗಾವಿ: ಬೆಳಗಾವಿ ನಗರದ ಧರ್ಮನಾಥ್ ಭವನದಲ್ಲಿ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ್ ವಿಜಯೋತ್ಸವ ಕಾರ್ಯಕ್ರಮ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟ ಆಶ್ರಯದಲ್ಲಿ ಜರುಗಿತು.
ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಗಣ್ಯರಿಂದ ಗೌರವಿಸಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈ ಕಳೆದುಕೊಂಡ ಯೋಧನಿಗೆ ಸೈನಿಕ ರತ್ನ ಪ್ರಶಸ್ತಿ ಪುರಸ್ಕಾರ ನೀಡಲಾಯಿತ್ತು.
ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಹಾರಿಕಾ ಮಂಜುನಾಥ, ಮಾಜಿ ಶಾಸಕ ಸಂಜಯ ಪಾಟೀಲ್ ಸೇರಿ ಮಾಜಿ ಸೈನಿಕರು, ಕುಟುಂಬಸ್ಥರು ಭಾಗಿಯಾಗಿದರು.