ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ವರ್ಗಾವಣೆ..
ಬೆಳಗಾವಿ : ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ವರ್ಗಾವಣೆ ಆಗಿದ್ದಾರೆ..
ಕಳೆದ ಎರಡು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ನಿತೇಶ್ ಪಾಟೀಲ್ ಅವರು, ರಾಜ್ಯ ಸರ್ಕಾರದ ಆದೇಶದ ಮೇರೆಗೆ ಇದೀಗ ವರ್ಗಾವಣೆ ಆಗಿರುವ ಮಾಹಿತಿ ಲಭ್ಯವಾಗಿದೆ..
ವರದಿ ಪ್ರಕಾಶ್ ಬಸಪ್ಪ ಕುರಗುಂದ.