Friday, June 20, 2025
Google search engine
Homeಸುದ್ದಿಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ..
spot_img

ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ..

ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ..

ನಾಲ್ಕು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಅವಿರೋಧ ಆಯ್ಕೆ..

ಬೆಳಗಾವಿ : ಇಂದು ಮಂಗಳವಾರ ಬೆಳಗಾವಿಯ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಯ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಡೆದಿದ್ದು, ನಾಲ್ಕು ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ..

ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಜಯತೀರ್ಥ ಸವದತ್ತಿ, ತೆರಿಗೆ, ಹಣಕಾಸು ಹಾಗೂ ಅಪಿಲುಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರೇಷ್ಮಾ ಕಾಮಕರ ಅವರನ್ನು ಆಯ್ಕೆ ಮಾಡಲಾಗಿದೆ..

ವರದಿ ಪ್ರಕಾಶ ಬಸಪ್ಪ ಕುರಗುಂದ..

 

RELATED ARTICLES
- Advertisment -spot_img

Most Popular

error: Content is protected !!