ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆ ಸಿಪಿಐ ಧರೆಗೌಡ ಪಾಟೀಲ ವಿರುದ್ಧ ಕಿರುಕುಳ ಆರೋಪ ಐದು ಪುಟಗಳ ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದ ಪೇದೆ ವಿಠ್ಠಲ ಮುನ್ನಾಳ.
ಬೆಳಗಾವಿ ಉದ್ಯಮಬಾಗ ಪೊಲೀಸ್ ಠಾಣೆ ಸಿಪಿಐ ದರೆಗೌಡ ಪಾಟೀಲ ವಿರುದ್ಧ ಕಿರುಕುಳ ಆರೋಪ 5 ಪುಟಗಳ ಪತ್ರ ಬರೆದ ವಿಠ್ಠಲ್ ಮುನ್ನಾಳ. ಪತ್ರದಲ್ಲೇನಿದೆ ನೋಡಿ
click here :New-Doc-11-27-2024-12.19 (1)
ಸದ್ಯ ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡ್ತಿರುವ ವಿಠ್ಠಲ ಆತ್ಮಹತ್ಯೆ ಯತ್ನಕ್ಕೂ ಮುನ್ನ ಕೈಬರಹದಲ್ಲಿ ಐದು ಪುಟಗಳ ಪತ್ರ ಬರೆದಿದ್ದಾರೆ. ಕರ್ತವ್ಯ ಸರದಿ ಪುಸ್ತಕ ಪ್ರತಿ, ವಿವಿಧ ಆದೇಶ ಪ್ರತಿಗಳ ಸಮೇತ ಪತ್ರವನ್ನು ಹಿರಿಯ ಅಧಿಕಾರಿಗಳಿಗೆ ರವಾನೆ ಮಾಡಿದ ಪೇದೆ ವಿಠ್ಠಲ
ಡಿಜಿಐಜಿಪಿ, ಬೆಳಗಾವಿ ನಗರ ಪೊಲೀಸ್ ಆಯುಕ್ತ, ಖಡೇಬಜಾರ್ ಎಸಿಪಿ ಗೃಹಮಂತ್ರಿ ಡಾ. ಜಿ. ಪರಮೇಶ್ವರ ಕಚೇರಿ, ಮಾನವಹಕ್ಕುಗಳ ಆಯೋಗ, ಪೊಲೀಸ್ ದೂರುಗಳ ಪ್ರಾಧಿಕಾರ ಎಸ್‌ಸಿಎಸ್‌ಟಿ ಪ್ರಾಧಿಕಾರ ಘಟಕಕ್ಕೆ ಪತ್ರ ರವಾನೆ
ಪತ್ರದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮನೆಗೆ ತೆರಳಿ ಪೇದೆ ವಿಠ್ಠಲ ರಕ್ಷಣೆ ಸದ್ಯ ಗೌಪ್ಯ ಸ್ಥಳದಲ್ಲಿರುವ ಪೇದೆ ವಿಠ್ಠಲ ಮುನ್ಯಾಳ