ಬೆಳಗಾವಿ:ಬೆಳಗಾವಿಯ ಮಹಾಂತೇಶ ನಗರ ಬಳಿಯ ಕೆಎಂಎಫ್ ಡೈರಿಯ ಬಳಿ ಟಿಳಕವಾಡಿಯ ದ್ವಾರಕಾ ನಗರ ಐದನೇ ಕ್ರಾಸ್‌ನ ನಿವಾಸಿ ಪ್ರಣೀತ್ ಕುಮಾರ್(31)ಎಂಬುವನ ಗುಂಡಿನ ದಾಳಿ ನಡೆದಿತ್ತು
ಮಾಳಮಾರುತಿ ಪೊಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪೊಲೀಸರು ತನಿಖೆ ನಡೆಸಿದಾಗ ಗೊತ್ತಾಗಿದ್ದು ಏನೆಂದರೆ ಆತನ ಪ್ರೇಯಸಿಯೆ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾಳೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂದಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಬೆಳಗಾವಿ ಪೊಲೀಸ ಕಮಿಷನರ ಏನಂದ್ರು