ವರದಿ: ಪ್ರಶಾಂತ ಹಿರೇಮನಿ
ಅಥಣಿ: ಪಟ್ಟಣದ ಹಳೆ ತಹಶೀಲ್ದಾರ ಕಚೇರಿಯಲ್ಲಿ ನಡೆದ ತಾಲೂಕ ಕಚೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ದಾಖಲೆಗಳನ್ನು ಗಣಕೀಕರಣ ಗೊಳಿಸಿ ರೈತರಿಗೆ ತಮ್ಮ ಬೆರಳ ತುದಿಯಲ್ಲೇ ಅವರ ದಾಖಲೆಗಳನ್ನು ಪುರೖಸುವ ಭೂ ಸುರಕ್ಷಾ ಯೋಜನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಲಿ ಅಥಣಿ ಶಾಸಕರಾದ ಲಕ್ಷ್ಮಣ ಸವದಿಯವರು ಉದ್ಘಾಟಿಸಿದರು.