Thursday, June 19, 2025
Google search engine
Homeಜಿಲ್ಲಾಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು.!
spot_img

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು.!

ಬೆಳಗಾವಿ: ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ‌ ಮಂಡೇದ, ರಾಯಬಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ  ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಹಾರೋಗೇರಿ,ಬೆಲ್ಲದ ಬಾಗೇವಾಡಿ ಸೇರಿ ಮೂರು ಕಡೆಗಳಲ್ಲಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಇಬ್ಬರು ‌ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ಆನಗೋಳ ಲೋಕಾಯುಕ್ತ ಸಿಪಿಐ ನಿರಂಜನ ಪಾಟೀಲ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!