Wednesday, April 30, 2025
Google search engine
Homeರಾಜ್ಯಪಿಯು ಫಲಿತಾಂಶ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವ ಸತೀಶ್‌ ಜಾರಕಿಹೊಳಿ
spot_img

ಪಿಯು ಫಲಿತಾಂಶ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ 65.37) ರಾಜ್ಯಕ್ಕೆ 26ನೇ ಸ್ಥಾನ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿದ್ದು,   ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ  ಮುಂದಿನ ದಿನಗಳಲ್ಲಿ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!