ಬೆಳಗಾವಿ: ಬೆಳಗಾವಿಯ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ಬಿಸಿಎ ಓದುತ್ತಿರುವ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ಗ್ರಾಮದ ಶಿಲ್ಪಾ ಯರಮಸಾಳ( 20) ಆತ್ಮಹತ್ಯೆ ಶರಣಾಗಿದ್ದಾನೆ .
ಬೆಳಗಾವಿಯ ಮಹಾಂತೇಶ ನಗರದ ಸಂಗೊಳ್ಳಿ ರಾಯಣ್ಣ ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಶಿಲ್ಪಾ ಬೆಳಿಗ್ಗೆ ಕಾಲೇಜಿಗೆ ಹೋಗಿಬಂದಿದ್ದ ಶಿಲ್ಪಾ ಮಧ್ಯಾಹ್ನದ ವೇಳೆ ಹಾಸ್ಟಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಾಹಿತಿ ತಿಳಿದ ಬಳಿಕ ಪೊಲೀಸರು ಪರಿಶೀಲನೆ ನಡೆಸಿ ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ