ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಿನ ದೇವಲಾಪೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ 625 ಕ್ಕೆ 625 ಅಂಕ ಪಡೆದು ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕ, ಶಿಕ್ಷಕಿಯರು, ಗ್ರಾಮಸ್ಥರು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.