ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ದಾಳಿ ಮಾಡಿದ್ದಾರೆ.
ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರ ಲಾಕ್ ವರ್ಗಾವಣೆಗೆ ಅಂಗನವಾಡಿ ಸಹಾಯಕಿಯಿಂದ 30 ಸಾವಿರ ಹಣದ ಡಿಮ್ಯಾಂಡ್. ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
15 ಸಾವಿರ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬಲೆಗೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ದಾಳಿನಡಿಸಿದು, ಲೋಕಾಯುಕ್ತ ದಾಳಿ ಮಾಡ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥತೆ.
ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಿದ ಅಧಿಕಾರಿಗಳು. ವಿಚಾರಣೆ ಮುಂದೊರೆಸಿರೋ ಲೋಕಾಯುಕ್ತ ಪೊಲೀಸರು.