Thursday, June 19, 2025
Google search engine
Homeಜಿಲ್ಲಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
spot_img

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೂಪರಡೆಂಟ್ ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರ ಅವರನ್ನು ವಿಚಾರಣೆ ನಡೆಸಿದ್ದಾರೆ.

ವರ್ಗಾವಣೆಗೆ ಸಂಭಂದಿಸಿದಂತೆ ಅಂಗನವಾಡಿ ಸಹಾಯಕಿಯಿಂದ 30 ಸಾವಿರ ರೂ. ಹಣದ‌ ಡಿಮ್ಯಾಂಡ್ ಇಟ್ಟಿದ್ದರು ಎಂದು ಆದರೆ ಇವತ್ತು 15 ಸಾವಿರ ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ ಆಗಿ ಅಧಿಕಾರಿಗಳು ಲಾಕ್ ಮಾಡಿದ್ದಾರೆ.

ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ ಹಿನ್ನಲೆ ಲೋಕಾಯುಕ್ತ ಇನ್ಸ್ಪೆಕ್ಟರ್ ಧರ್ಮಟ್ಟಿ ನೇತೃತ್ವದಲ್ಲಿ ದಾಳಿ. ಲೋಕಾಯುಕ್ತ ದಾಳಿ ಮಾಡ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥತೆ. ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಿಲಾಯಿತು‌‌.ಬಳಿಕ ಅಧಿಕಾರಿಗಳು. ವಿಚಾರಣೆ ಮುಂದೊರೆಸಿರೋ ಲೋಕಾಯುಕ್ತ ಪೊಲೀಸರು.

RELATED ARTICLES
- Advertisment -spot_img

Most Popular

error: Content is protected !!