Wednesday, June 18, 2025
Google search engine
Homeರಾಜ್ಯಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಗೆ ಹಾಳದ ರಸ್ತೆಗಳು
spot_img

ಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಗೆ ಹಾಳದ ರಸ್ತೆಗಳು

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಿರಂತರ ಮಳೆಗೆ ಹಾಳದ ರಸ್ತೆಗಳು. ಬೆಳಗಾವಿ ನಗರದ ಪೋರ್ಟ್ ರಸ್ತೆಯಲ್ಲಿ ಹೆಜ್ಜೆಹೆಜ್ಜೆಗೂ ಗುಂಡಿಗಳು  ಬಿದ್ದಿದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಪರದಾಡುವ ಪರಿಸ್ಥಿತಿ ಆಗಿದೆ.

ಗುಂಡಿಯಲ್ಲಿ ರಸ್ತೆಯೋ ರಸ್ತೆಯಲ್ಲಿ ಗುಂಡಿ ಇದೆಯೋ ಅನೋ ಪರಿಸ್ಥಿತಿ ನಿರ್ಮಾಣ ವಾಗಿದೆ. ಕಿಲೋಮೀಟರ್ ಗಂಟಲೇ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದರೂ ಎಚ್ಚೆತ್ತುಕೊಳ್ಳದ ಪಾಲಿಕೆ ಅಧಿಕಾರಿಗಳು. ಗುಂಡಿಗಳನ್ನು ದುರಸ್ತಿ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಬೇಕೆಂದು ಪಾಲಿಕೆ ಕಮಿಷನರ್ ಶುಭಾ ಬಿ  ಅವರಿಗೆ ರಸ್ತೆ ದುರಸ್ತಿ ಮಾಡುವಂತೆ ಸ್ಥಳೀಯ ನಿವಾಸಿಗಳ ಒತ್ತಾಯಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!