Wednesday, June 18, 2025
Google search engine
Homeಜಿಲ್ಲಾಡಿಸಿ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿಸ ಕರವೇ ಕಾರ್ಯಕರ್ತರು
spot_img

ಡಿಸಿ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನಿಸಿಸ ಕರವೇ ಕಾರ್ಯಕರ್ತರು

filter: 0; fileterIntensity: 0.0; filterMask: 0; captureOrientation: 0;
algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 48;

ಬೆಳಗಾವಿ: ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರು ಹರಿಸಲು ಜಾರಿಯಲ್ಲಿರುವ ಯೋಜನೆಯ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ನಮ್ಮ ನೀರು ನಮ್ಮ ಹಕ್ಕು ಬೃಹತ್ ಹೋರಾಟವನ್ನು ನಡೆಸಿ, ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.

ಇಂದು ಆರ್ ಟಿ ಓ ವೃತ್ತದಿಂದ ಪ್ರತಿಔಟನಾ ರ್ಯಾಲಿ ಆರಂಭಿಸಲಾಯಿತು. ಬಳಿಕ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಹಲವು ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿ, ಧರಣಿಯನ್ನು ನಡೆಸಲಾಯಿತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ಕೂಡ ನಡೆಯಿತು.

ನಂತರ ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಲಾಯಿತು. ಈ ವೇಳೆಯೂ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆಯಿತು.

ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು.

RELATED ARTICLES
- Advertisment -spot_img

Most Popular

error: Content is protected !!