ಬೆಳಗಾವಿ: ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲಾಡಳಿತ, ಹಾಗೂ ಬೆಳಗಾವಿ ತಾಲ್ಲೂಕು ಆಡಳಿತ, ಕಂದಾಯ ಇಲಾಖೆಯ ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮ ಬುಧುವಾರ ಜರುಗಿತು.
ಇದೇ ವೇಳೆ ತಾಲೂಕಿನ ತಹಶೀಲ್ದಾರ ಬಸವರಾಜ ನಾಗರಾಳ, ಕಂದಾಯ ನಿರೀಕ್ಷಕರಾದ ಶಶಿಧರ ಗುರವ ಹಾಗೂ ರಾಜು ಗಲಗಲಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.