Wednesday, June 18, 2025
Google search engine
Homeಕ್ರೈಂಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 10 ಜನ ಸಾವು, ಹಲವರಿಗೆ ಗಾಯ
spot_img

ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 10 ಜನ ಸಾವು, ಹಲವರಿಗೆ ಗಾಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟು, ಹಲವರಿಗೆ ಗಾಯಗೊಂಡಿದ್ದಾರೆ.

ದುರ್ಘಟನೆಗೆ ಸರ್ಕಾರದ ಬೇಜವಾಬ್ದಾರಿತನವೇ ಕಾರಣವೆಂದು ಆರೋಪಿಸಿದ್ದಾರೆ ಆರ್. ಅಶೋಕ್‌ ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ  ಒತ್ತಾಯಿಸಿದ್ದಾರೆ.

ಐಪಿಎಲ್ ಪಟ್ಟ ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!