Wednesday, June 18, 2025
Google search engine
Homeರಾಜ್ಯಕಮಿಷನರ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
spot_img

ಕಮಿಷನರ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಬೆಂಗಳೂರು ಕಮಿಷನರ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ವಾಲ್ಮೀಕಿ ಸಮಾಜದ ಸಂಘಟನೆ ನೇತೃತ್ವದಲ್ಲಿ ಸೋಮವಾರ ಜಿಲ್ಲಾ ಆಡಳಿತ ಮುಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

 ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾಕಾರರು ಪ್ರತಿಭಟಿಸಿ ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಬೆಂಗಳೂರಿನ ಪೊಲೀಸ್ ಕಮಿಷನರ್ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

 

RELATED ARTICLES
- Advertisment -spot_img

Most Popular

error: Content is protected !!