ಗದಗ: ರವಿವಾರ ಗದಗ ತಾಲೂಕಿನ ನೀರಲಗಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗ್ರತಿ ಜಾಥಾ ಕಾರ್ಯಕ್ರಮ ಜರುಗಿತು. ಜಾಗೃತಿ ಜಾಥಾವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲ ಸದಸ್ಯರು ಎಲ್ಲ ಸಮುದಾಯದ ಮುಖಂಡರು ಎಲ್ಲಗ್ರಾಮ ಮಟ್ಟದ ಅಧಿಕಾರಿಗಳು ಸಹಾಯಕ ನಿರ್ದೇಶಕರು ಮತ್ತು ಎಸ.ಎನ್ ಬಳ್ಳಾರಿ ಗುರುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.