ಬೆಳಗಾವಿ: ಬೆಳಗಾವಿ ನಗರದ ಪೋರ್ಟ್ ರಸ್ತೆಯಲ್ಲಿರುವ ಆಟೋಮೊಬೈಲ್ ಅಂಗಡಿ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಘಟನೆ ಸೋಮವಾರ ರಾತ್ರಿ ನಡೆದಿದೆ .
ಲಕ್ಷಾಂತರ ಮೌಲ್ಯದ ಟಾಯರ್, ಚಾಹನದ ಬಿಡಿಭಾಗಗಳು ಸುಟ್ಟು ಭಸ್ಮ. ಸ್ಥಳಕ್ಕೆ ಮಾರ್ಕೆಟ್ ಪೊ ಲೀಸರು,ಅಗ್ನಿಶಾಮಕ ಸಿಬ್ಬಂದಿಗಳ ಆಗಮಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿಶಾಮಕ ಸಿಬ್ಬಂದಿಗಳು.
ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.