Tuesday, June 24, 2025
Google search engine
Homeಜಿಲ್ಲಾನೀರಾವರಿ ನಿಗಮ ಮುಖ್ಯ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
spot_img

ನೀರಾವರಿ ನಿಗಮ ಮುಖ್ಯ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ನೀರಾವರಿ ನಿಗಮ ಧಾರವಾಡ ವಿಭಾಗದ ಮುಖ್ಯ ಎಂಜಿನಿಯರ್ ಅಶೋಕ್ ವಸಂತ್ ಅವರ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು  ನಡೆಸಿದ್ದಾರೆ.

ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅವರ ಮನೆಯ ಮೇಲೆ  ನಡೆದ ದಾಳಿ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಒಡವೆಗಳು ,ಬೆಳ್ಳಿ ಪಾತ್ರೆ, ಬೆಳ್ಳಿ ಕೊಡ, ಬೆಳ್ಳಿಯ ದೀಪಸ್ತಂಭ, ಆರತಿ ತಟ್ಟೆ ಸೇರಿ ಎರಡು ಕೆಜಿ ಬೆಳ್ಳಿ ಆಭರಣ, ₹1.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಧಾರವಾಡದಲ್ಲಿರುವ ಕಚೇರಿ ಮೇಲೆ ದಾಳಿ ನಡೆದಿದೆ.

ಧಾರವಾಡ ಲೋಕಾಯುಕ್ತ ತನಿಖಾಧಿಕಾರಿಗಳು ಈ ದಾಳಿ ನಡೆಸಿದ್ದು, ಆಸ್ತಿ ವಿವರ, ದಾಖಲೆಗಳು ಹಾಗೂ ಇನ್ನಿತರ ಪ್ರಮುಖ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

RELATED ARTICLES
- Advertisment -spot_img

Most Popular

error: Content is protected !!