Thursday, October 16, 2025
Google search engine
Homeಜಿಲ್ಲಾಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡದ ರಾಜ್ಯ ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಹೆಗ್ಗನಾಯಕ ಆಯ್ಕೆ
spot_img

ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡದ ರಾಜ್ಯ ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಹೆಗ್ಗನಾಯಕ ಆಯ್ಕೆ

ಬೆಳಗಾವಿ: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡ ರಾಜ್ಯ ಯುವ ಘಟಕದ (ರಿ) ರಾಜ್ಯ ಉಪಾಧ್ಯಕ್ಷರಾಗಿ ಸಮರ್ಥ ನಾಡು ದಿನ ಪತ್ರಿಕೆ ಸಂಪಾದಕರು, ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ್ ಹೆಗ್ಗನಾಯಕ ಅವರನ್ನು ಆಯ್ಕೆ ಮಾಡಲಾಗಿರುತ್ತದೆ.

ಮಲ್ಲಿಕಾರ್ಜುನ್ ಹೆಗ್ಗನಾಯಕ ಅವರು ಸಾಮಾಜಿಕ ಕಾರ್ಯಕರ್ತಾಗಿದ್ದು, ಅನೇಕ ಸಮಾಜದ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ.

ಪ್ರಸ್ತುತ “ಸಮರ್ಥನಾಡು ಪ್ರಾದೇಶಿಕ ಕನ್ನಡ ದಿನಪತ್ರಿಕೆ” ಸಂಪಾದಕರಾಗಿದ್ದು, ಇವರನ್ನು ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡ ರಾಜ್ಯ ಯುವ ಘಟಕದ (ರಿ) ರಾಜ್ಯ ಪ್ರಚಾರ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡ ರಾಜ್ಯ ಯುವ ಘಟಕದ (ರಿ) ರಾಜ್ಯಾಧ್ಯಕ್ಷ ಮಹೇಶ್ ಶಿಗಿಹಳ್ಳಿ ಅವರು ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!