ಬೆಳಗಾವಿ: ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್ ಗೆ ಬಂದಾಗ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನ್ಯಾಯಾಲಯದಲ್ಲಿ ಜರುಗಿದೆ.
ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿ ಎಂಬ ಮಹಿಳೆಗೆ ಗಂಭೀರ ಗಾಯ ವಾಗಿದು, ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಮಾಡಿದರೆ ಎಂದು ಆರೋಪ
ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ರವಾನೆ ಮಾಡಿದರೆ.
ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿ ಸವದತ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.