Thursday, June 19, 2025
Google search engine
Homeಸುದ್ದಿಫೆ.25 ರಂದು ವಿದ್ಯುತ್ ವ್ಯತ್ಯಯ
spot_img

ಫೆ.25 ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ: ಕ.ವಿ.ಪ್ರ.ನಿ.ನಿ.ವತಿಯಿಂದ ಮೂರನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ

110 ಕೆ.ವಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಣ್ಣ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದೃವ, ಜಿ. ಹೊಸೂರ, ಗುಗ್ರಾನಟ್ಟಿ, ಗೋಡಿಹಾಳ,ರಾಮದುರ್ಗ, ಉಕ್ಕಡ,ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ,

ದೇವಗಿರಿ ಗ್ರಾಮಗಳಿಗೆ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ 25.02.2024 ರಂದು ಬೆಳಗ್ಗೆ 09.೦೦ ಘಂಟೆಯಿಂದ ಸಾಯಂಕಾಲ 04.00 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂಬ ವಿಷಯವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular

error: Content is protected !!