ಬೆಳಗಾವಿ: ರಜೆಗೆ ಬಂದಿದ್ದ ಯೋಧ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭು ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸೂರಜ್ ದ್ರೌಪದ್ಕರ್(29)ಮೃತ ಯೋಧ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದು ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದಾನೆ.
ಸ್ಥಳಕ್ಕೆ ಖಾನಾಪುರ ಪೊಲೀಸರು ಭೇಟಿ,ಪರಿಶೀಲನೆ ಯೋಧನ ಮೃತದೇಹ ಮರಣೋತ್ತರ ಪರೀಕ್ಷೆ ಖಾನಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಖಾನಾಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.