ಬೆಳಗಾವಿ: ಖಾನಾಪೂರದಲ್ಲಿ ಕನ್ನಡಪರ ಸಂಘಟನೆಯ ಬೋರ್ಡ (ಬ್ಯಾನರ್) ಹಾಕಲು ಅವಕಾಶ ಕೊಡಬೇಕೆಂದು ಆಗ್ರಹಿಸಿ ನಮ್ಮ ಕನ್ನಡಿಗರ ಬಳಗ ಕನ್ನಡಪರ ಸಂಘಟಣೆಗಳ ಒಕ್ಕೂಟ ವತಿಯಿಂದ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (0.9938893, 0.4794999);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 38;
ನಗರದ ಜಿಲ್ಲಾಧಿಕಾರಿ ಕಚೇರಿ ಆವರದಲ್ಲಿ ಪ್ರತಿಭಟನಾಕಾರರು ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.
ಪಂಚಾಯತಿ ಪಿ.ಡಿ.ಒ ಅವರು ನಮ್ಮ ವ್ಯಾಪ್ತಿಯಲ್ಲಿ ನಮ್ಮ ಮೇಲಿನವರು ನಮಗೆ ಜಾಗ ಕೊಟ್ಟಿಲ್ಲ ಅಂತಾ ಹೇಳುತ್ತಿದ್ದಾರೆ. ಆದ ಕಾರಣ ತಾವು ಖಾನಾಪೂರದಲ್ಲಿ ಬ್ಯಾನರ ಹಾಕಲು ಅನುಮತಿ ಮಾಡಿಕೊಡಬೇಕೆಂದು ಮನವಿ ಮಾಡಿದರು.