ಬೆಳಗಾವಿ: ಬೆಳಗಾವಿಯಲ್ಲಿ ಸಬ್ ರಿಜಿಸ್ಟರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ, ದಕ್ಷಿಣ ವಲಯದ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.

algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (0.40759277, 0.4744165);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 38;
ಬುದವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಬ್ ರಿಜಿಸ್ಟರ್ ಕಚೇರಿ ಹಿರಿಯ ಉಪನೋಂದಣಾಧಿಕಾರಿ ಕರಿಬಸವನಗೌಡ ಪಿ, ಸಿಬ್ಬಂದಿಗಳ ವಿರುದ್ಧ ಭ್ರಷ್ಟಾಚಾರ ಆರೋಪ.ಸಾರ್ವಜನಿಕರಿಂದ ನಿರಂತರ ದೂರು ಹಿನ್ನೆಲೆ ನ್ಯಾಯವಾದಿ ಶುಭವೀರ ಜೈನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಪ್ರತಿಯೊಂದು ದಾಖಲೆಗಳ ಮಾಹಿತಿ ಪಡೆದುಕೊಳ್ತಿರುವ ಲೋಕಾಯುಕ್ತ ಅಧಿಕಾರಿಗಳು, ಲೋಕಾಯುಕ್ತ ಸಿಪಿಐ ಅಡಿವೆಪ್ಪ ಬೂದಿಗೆಪ್ಪ ಸೇರಿ 10ಕ್ಕೂ ಅಧಿಕ ನೇತೃತ್ವದ ತಂಡದಿಂದ ದಾಳಿ ನಡೆಸಿದ್ದಾರೆ