Monday, December 23, 2024
Google search engine
Homeಸುದ್ದಿಚೆಕ್ ಪೋಸ್ಟ್ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಚೆಕ್ ಪೋಸ್ಟ್ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಚೆಕ್ ಪೋಸ್ಟ್ ಗಳಿಗೆ ಸೋಮವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಸಂಚರಿಸುವ ವಾಹನ ಪರಿಶೀಲಿನೆ ವೀಕ್ಷಣೆ ನಡೆಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ವಾಹನಗಳನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಯಾವುದೇ ಅಕ್ರಮಗಳಿಗೂ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ವೇಳೆ ಚೆಕ್ ಪೋಸ್ಟ್ ಗೆ ನೇಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES
- Advertisment -spot_img

Most Popular

error: Content is protected !!